Wednesday, January 12, 2011

ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.

ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ.

ಕನ್ನಡ ಭಾಷೆಯ ಬೆಳವಣಿಗೆಗೆ ದೊಡ್ಡ ಕೊಡಲಿ ಪೆಟ್ಟು ಆಗಿರೋದು ಶೇಷಾದ್ರಿವಾಸು ಇಂದ. ಯಾಕೆಂದರೆ, ವಾಸು ಆಕೃತಿ ಫಾಂಟ್ಸ್ ೧೯೯೭ ನಲ್ಲಿ  ಕದ್ದು  ಬರಹ ಮಾಡಿದ್ದಾನೆ. ಇದನ್ನು ವಾಸುನೆ ಜುಲೈ ೨೦೦೪ ರಲ್ಲಿ ಒಂದು ಈಮೇಲ್ ಬರೆದು ತಿಳಿಸಿದ್ದಾನೆ. ಬರಹ ಕದ್ದು ಮಾಡಿದ್ದು ಅಂಥ ವಾಸುನೆ ಒಪ್ಪಿಕೊಂಡಿದ್ದಾನೆ. ವಾಸು ಕದ್ದು ಬರಹ ೧.೦ ಮಾಡಿಲ್ಲದೆ ಹೋದರೆ, ಮುಂದಿನ ಬರಹ ೨.೦ , ೩.೦, ೪.೦, ೫.೦, ೬.೦, ೭.೦, ಮಾಡುವುದಕ್ಕೆ ಆಗುತ್ತಿರಲಿಲ. ವಾಸು ಏನು ಏನು ಮಾಡುತ್ತಿದ್ದನೋ ಅದೆಲ್ಲ ಕದ್ದು ಮಾಡಿದಂಗೆ ಆಗುತ್ತದೆ.

ಕನ್ನಡ ಗಣಕ ಪರಿಷತ್ ಶೇಷಾದ್ರಿವಾಸು ಕದ್ದು ಮಾಡಿದ ಬರಹ ತಂತ್ರಾಂಶವನ್ನು ಉಪಯೋಗಿಸಿಕೊಂಡು ಕಲಿತ ಎಂಭ ತಂತ್ರಾಂಶದಲ್ಲಿ ಸೇರಿಸಿ ಅಮೇಲೆ ಅದಕ್ಕೆ ನುಡಿ ಅಂಥ ಹೆಸರುಕೊಟ್ಟು ಕರ್ನಾಟಕ ಸರಕಾರಕ್ಕೆ ದುಡ್ಡು ಪಡೆದು ಮಾರಿದೆ.
ವಾಸು ಬರಹ ಕದ್ದು ಮಾಡಿ, ಕನ್ನಡ ಗಣಕ ಪರಿಷತ ಗೆ ಬರಹ ತಂತ್ರಾಂಶ ವನ್ನು ಉಪಯೋಗಿಸಲು ಕೊಡದೆ ಇದಿದ್ದರೆ , ಕಲಿತ ತಂತ್ರಾಂಶ ವನ್ನು ಮಾಡಲು ಕನ್ನಡ ಗಣಕ ಪರಿಷತ್ ಗೆ ಆಗುತ್ತಿರಲಿಲ್ಲ ಮತ್ತು  ನುಡಿ ತಂತ್ರಾಂಶನು ಕರ್ನಾಟಕ ಸರಕಾರಕ್ಕೆ ಮಾರುವುದಕ್ಕೆ ಆಗುತ್ತಿರಲಿಲ್ಲ.

ನುಡಿ ಮತ್ತು ಬರಹ ತಂತ್ರಾಂಶ ಬರುವುದಕ್ಕೆ ಮೊದಲು ಕರ್ನಾಟಕ ಸರ್ಕಾರ ಕಚೇರಿಗಳಲ್ಲಿ ಕನ್ನಡ ತಂತ್ರಾಂಶ ವನ್ನು ಉಪಯೋಗಿಸುತ್ತಿದ್ದರು. ೨೪ ಕನ್ನಡ ತಂತ್ರಾಂಶ ತಯಾರಿಕರು ಇದ್ದರು. ಈಗ ಎಸ್ಟು ಇದ್ದರೆ ಅಂಥ ಲೆಕ್ಕ ಹಾಕಬೇಕು?

ನುಡಿ ಮತ್ತು ಬರಹ ಕನ್ನಡ ತಂತ್ರಾಂಶ ಬರುವುದಕ್ಕೆ ಮೊದಲು, ಒಬ್ಬ ಕನ್ನಡ ತಂತ್ರಾಂಶ ತಯಾರಿಕರು ಕರ್ನಾಟಕ ಸರ್ಕಾರಕ್ಕೆ , ಅವರ ಕನ್ನಡ ತಂತ್ರಾಂಶ ವನ್ನು , ಕರ್ನಾಟಕ ಸರ್ಕಾರ ಕಚೇರಿಗಳಲ್ಲಿ ಉಚಿತ ವಾಗಿ ಉಪಯೋಗಿಸಬಹುದು ಎಂದು ೧೯೯೭ ನಲ್ಲಿ ಪತ್ರ ಬರೆದಿದ್ದರು. ಈ ಕನ್ನಡ ತಂತ್ರಾಂಶ ವನ್ನು ಕರ್ನಾಟಕ ಸರ್ಕಾರದಲ್ಲಿ ಆಗಲೇ ಕಚೇರಿಗಳಲ್ಲಿ ಉಪಯೋಗಿಸುತ್ತಿದ್ದರು.

No comments:

Post a Comment