Wednesday, January 12, 2011

ಕನ್ನಡ ಆಡಳಿತ ಭಾಷೆ ಆಗಬೇಕಾದರೆ ಕನ್ನಡ ತಂತ್ರಾಂಶ ಅಭಿವೃದ್ದಿ ಆಗಲೇಬೇಕು ಕರ್ನಾಟಕ ಸರಕಾರದಲ್ಲಿ.

ಕನ್ನಡ ಆಡಳಿತ ಭಾಷೆ ಆಗಬೇಕಾದರೆ ಕನ್ನಡ ತಂತ್ರಾಂಶ ಅಭಿವೃದ್ದಿ ಆಗಲೇಬೇಕು ಕರ್ನಾಟಕ ಸರಕಾರದಲ್ಲಿ.
ಕನ್ನಡವನ್ನು ತಂತ್ರಾಂಶ ದಾಲ್ಲಿ ಸರಿಯಾಗಿ ಅಳವಡಿ ಸದೇಹೊದರೆ, ಕನ್ನಡ ಆಡಳಿತ ಭಾಷೆ ಆಗುವುದು ಕಸ್ಟ ಆಗುತ್ತೆ. ಕರ್ನಾಟಕ ಸರ್ಕಾರದಲ್ಲಿ ಈಗ ಆಗಿರುವ ತಪ್ಪನೆಲ್ಲ ಸರಿಪಡಿಸಬೇಕು.
ಕನ್ನಡ ವನ್ನು ಸರಿಯಾಗಿ ತಂತ್ರಾಂಶ ದಲ್ಲಿ ಅಳವಡಿಸಿದರೆ, ಜಿಲ್ಲಾ, ತಾಲೂಕು , ಹೋಬಳಿ, ಹಳ್ಳಿ  ಮತ್ತು ಎಲ್ಲ ಕನ್ನಡಿಗರು ಚೆನ್ನಾಗಿ ಮುಂದೆ ಬರುತ್ತಾರೆ. 
ಜಿಲ್ಲೆ, ತಾಲೂಕು, ಹೋಬಳಿ, ಮತ್ತು ಹಳ್ಳಿ ಗಳ, ಕನ್ನಡಿಗರ ಮಕ್ಕಳು ಕನ್ನಡದಲ್ಲಿ ಓದಿ ಮುಂದೆ ಬರುವುದಕ್ಕೆ ಕಸ್ಟ ಆಗುತ್ತಿದೆ. ಇದನೆಲ್ಲ ನಾವು ಗಮನಿಸಬೇಕು. ಇವರೆಲ್ಲ ಬೆಂಗಳುರಿಗೆ ಕೆಲಸ ಹುಡುಕಲು ಬಂದ್ಗ ಎಸ್ಟು ಕಸ್ಟ ಪಡುತ್ತಾರೆ ಅಂಥ ನಾವೆಲ್ಲ ಗಮನಿಸಿ ಒಂದು ದಾರಿ ತೋರಿಸಬೇಕು.

ಕರ್ನಾಟಕ ಸರ್ಕಾರ ದಲ್ಲಿ, ಕನ್ನಡ ಆಡಳಿತ ದಲ್ಲಿ ಕಡ್ಡಾಯ ವಾಗ ಬೇಕಾದರೆ, ಕನ್ನಡ ತಂತ್ರಾಂಶ ಸರಿಪಡಿಸಬೇಕು.  ಕನ್ನಡಿಗರಿಗೆ ಇದೆ ಮೊದಲನೆಯ ಕೆಲಸ.
ಈ ಆಡಳಿತ ದಲ್ಲಿ ಎಲ್ಲ ಕಡೆ, ಅಂದರೆ, ವಿಧಾನ ಸೌಧ ಇಂದ ಎಲ್ಲ ಹಳ್ಳಿ ಯವರಿಗೆ, ಕನ್ನಡ ಕಡ್ಡಾಯವಾಗಿ ಇರಬೇಕಾದರೆ ಕರ್ನಾಟಕ ಸರ್ಕಾರದಲ್ಲಿ , ಕನ್ನಡ ತಂತ್ರಾಂಶ ವನ್ನು ಸರಿ ಪಡಿಸಬೇಕು.

ಕನ್ನಡಿಗರು, ನಾವೆಲ್ಲ ಸೇರಿ ಇದಕ್ಕೆ ಏನು ಮಾಡಬೇಕೆಂದು ಒಂದು ದಾರಿ ನೋಡಬೇಕು.
ಚಾರಿತ್ರಿಕ ತಿರುವಿನಲ್ಲ್ಲಿ ಕನ್ನಡ ಭಾಷೆಯ ಭವಿಷ್ಯ.
ಆದುನಿಕ ಯುಗದಲ್ಲಿ ಕನ್ನಡದ ಸ್ಥಿತಿ ಗತಿಗಳನ್ನು ಕನ್ನಡಿಗರು ಗಮನಿಸಬೇಕು.
ಕರ್ನಾಟಕ ಸರ್ಕಾರದ ತಪ್ಪು ಧೋರಣೆಗಳು.
ಕನ್ನಡ ತಂತ್ರಾಂಶಕ್ಕೆ ಆಗಿರುವ ತೊಂದರೆಗಳನ್ನು ಸರಿಪಡಿಸಬೇಕು.

No comments:

Post a Comment